ಅಭಿಪ್ರಾಯ / ಸಲಹೆಗಳು

ಪಟ್ಟಿ ಮಾಡುವ ಸಮಿತಿಯ ರಚನೆ

ಪಟ್ಟಿ ಮಾಡುವ ಸಮಿತಿಯನ್ನು ರಚಿಸುವುದು

 

ಈ ಕೆಳಗಿನ ಸದಸ್ಯರೊಂದಿಗೆ ಮುಖ್ಯ ಮೌಲ್ಯಮಾಪನಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದಲ್ಲಿ ಪಟ್ಟಿಮಾಡುವ ಒಂದು ಸ್ಥಾಯಿ ಸಮಿತಿ ಇರಬೇಕು:       

                              

  • ಸರ್ಕಾರದ ಕಾರ್ಯದರ್ಶಿಗಳು, ಯೋಜನಾ ಇಲಾಖೆ, ಕರ್ನಾಟಕ ಸರ್ಕಾರ
  • ಅಪರ ಮುಖ್ಯ ಮೌಲ್ಯಮಾಪನಾಧಿಕಾರಿ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ
  • ಪ್ರಖ್ಯಾತ ಸಂಶೋಧನೆ ಅಥವಾ ಶೈಕ್ಷಣಿಕ ಸಂಸ್ಥೆಗಳಿಂದ ಇಬ್ಬರು ಶ್ರೇಷ್ಠ ಶೈಕ್ಷಣಿಕ ತಜ್ಞರು/ಸಂಶೋಧಕರು
  • ರಾಜ್ಯ ಸರ್ಕಾರದ ಹಣಕಾಸು ಇಲಾಖೆಯ ಕಾರ್ಯದರ್ಶಿಯವರ ಓರ್ವ ಪ್ರತಿನಿಧಿ, ಮತ್ತು,
  • ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಆಡಳಿತಾಧಿಕಾರಿ (ಸದಸ್ಯ ಕಾರ್ಯದರ್ಶಿ).

 

ಇದರ ಜೊತೆಗೆ, ಭಾರತ ಸರ್ಕಾರದ ಯೋಜನಾ ಆಯೋಗದಿಂದ ಒಬ್ಬ ಪ್ರತಿನಿಧಿಯವರನ್ನು, ಭಾರತದಲ್ಲಿ ನೆಲೆಸಿರುವ ಸಂಯುಕ್ತ ರಾಷ್ಟ್ರಗಳ ಯಾವುದೇ ಒಂದು ಸಂಸ್ಥೆಗಳ ಮತ್ತು ಮೌಲ್ಯಮಾಪನ ಅಧ್ಯಯನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಓರ್ವ ಪ್ರತಿನಿಧಿಯವರನ್ನು ಹಾಗೂ ಒಂದು ಸರ್ಕಾರೇತರ ಅಭಿವೃದ್ಧಿ ಸಂಸ್ಥೆಯ ಓರ್ವ ಪ್ರತಿನಿಧಿಯನ್ನು ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಪಟ್ಟಿ ಮಾಡುವ ಸಮಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಬಹುದು;

 

ಈ ಸಮಿತಿಯು ಮೌಲ್ಯಮಾಪನ ಸಮಾಲೋಚಕರನ್ನು ಮತ್ತು ಸ್ವತಂತ್ರ ಮೌಲ್ಯಮಾಪಕರನ್ನು ಪಟ್ಟಿ ಮಾಡಲು ಅಂತಿಮ ಪ್ರಾಧಿಕಾರವಾಗಿದೆ.  ಈ ಸಮಿತಿಯ ನಿರ್ಧಾರಗಳು ಒಮ್ಮತದ ಮೂಲಕ ನಡೆಯುತ್ತವೆ.  ಈ ಸಮಿತಿಯು ಒಮ್ಮತಕ್ಕೆ ಬರಲು ವಿಫಲವಾದಲ್ಲಿ, ಬಹುಮತ ಮತದಾನದ ಮೂಲಕ ನಿರ್ಧಾರಕ್ಕೆ ಬರುತ್ತದೆ.

 

 

ಇತ್ತೀಚಿನ ನವೀಕರಣ​ : 13-06-2023 09:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080