ಅಭಿಪ್ರಾಯ / ಸಲಹೆಗಳು

ಇಂಟರ್ನ್‌ಶಿಪ್

ಕರ್ನಾಟಕ ಸರ್ಕಾರವು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮತ್ತು ಜಿಲ್ಲೆಯ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪರಿಚಯಿಸಿದೆ ಎಂದು ನಿಮಗೆ ತಿಳಿಸಲು ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರಕ್ಕೆ ಸಂತೋಷವಾಗಿರುತ್ತದೆ.

 

ಅರ್ಜಿ ಸಲ್ಲಿಸುವ ಪ್ರಕ್ರಿಯೆ:

 

ಅರ್ಜಿಯನ್ನು ಸೇವಾ ಸಿಂಧು(ಆನ್‌ಲೈನ್, ಸೇವಾ ಸಿಂಧು ಕೇಂದ್ರಗಳು)ವಿನಲ್ಲಿ ಮಾತ್ರ ಸಲ್ಲಿಸಬೇಕು

 

  1. ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿರಿ, ಮುಖ್ಯ ಮೆನುವಿನಲ್ಲಿ ಇಲಾಖೆ ಮತ್ತು ಸೇವೆಗಳ ಮೇಲೆ ಕ್ಲಿಕ್ ಮಾಡಿರಿ.
  2. ಪಟ್ಟಿಯಿಂದ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯನ್ನು ಆಯ್ಕೆಮಾಡಿರಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿರಿ.
  3. ಕರ್ನಾಟಕ ಸರ್ಕಾರದಲ್ಲಿ ಇಂಟರ್ನ್‌ಶಿಪ್ ಕಾರ್ಯಕ್ರಮಕ್ಕಾಗಿ ಅರ್ಜಿಯನ್ನು ಆಯ್ಕೆಮಾಡಿರಿ.
  4. ಅಗತ್ಯವಿರುವ ಲಗತ್ತುಗಳೊಂದಿಗೆ ಅರ್ಜಿಯನ್ನು ಸಲ್ಲಿಸಿರಿ.
  5. ಅರ್ಜಿದಾರರು ನಿರ್ದಿಷ್ಟ ಮಾರ್ಗಸೂಚಿಗಳ ಪ್ರಕಾರ, ಸೂಚನೆಗಳ ಪ್ರಕಾರ ಆನ್‌ಲೈನ್‌ನಲ್ಲಿ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು.

 

ಇಂಟರ್ನ್‍ಶಿಪ್‍ಗಾಗಿ ಅರ್ಜಿ

 

ಮಾರ್ಗಸೂಚಿಗಳು + PD 21 PSD 2021 dated 16/10/2021 

 

ಸೇವಾ ಸಿಂಧುದಲ್ಲಿ ನೋಂದಾಯಿಸುವುದು ಹೇಗೆ?

ಇತ್ತೀಚಿನ ನವೀಕರಣ​ : 13-06-2023 09:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080